Ayush Jobs 2023

ಆಯುಷ್‌ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 | Ayush Jobs 2023

Best of Luck ❤️ Read Carefully

Ayush Recruitment 2023: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ಮಾಸಿಕ ವೇತನ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

Ayush Jobs 2023

Basic Information
Organization Name
: ಆಯುಷ್‌ ಇಲಾಖೆ
No of vacancies
: 18 ಹುದ್ದೆಗಳು
Job Type
: State Government
Worker Salary
: ₹.10,300-35,000
Application Mode
: Offline
Selection Process
: ನೇರ ಸಂದರ್ಶನ, ಗರಿಷ್ಠ ಅಂಕಗಳು
Job Location
: ಹಾಸನ
Official Website
: www.hassan.nic.in
Post Name / ಹುದ್ದೆಯ ಹೆಸರು
ಹುದ್ದೆಯ ಹೆಸರು ಹುದ್ದೆಗಳು
ತಜ್ಞ ವೈದ್ಯರು 3
ಮಲ್ಟಿಪರ್ಪಸ್ ವರ್ಕರ್ 1
ಮಸಾಜಿಸ್ಟ್ 3
ಕ್ಷರಸೂತ್ರ ಅಟೆಂಡರ್ 1
ಸ್ತ್ರೀರೋಗ ಅಟೆಂಡರ್ 1
ಸಮುದಾಯ ಆರೋಗ್ಯ ಅಧಿಕಾರಿ 2
ಔಷಧಿ ವಿತರಕರು 7
ಒಟ್ಟು 18 ಹುದ್ದೆಗಳು

ವೇತನ

ಹುದ್ದೆಯ ಹೆಸರು ವೇತನ
ತಜ್ಞ ವೈದ್ಯರು 35,000+5000
ಮಲ್ಟಿಪರ್ಪಸ್ ವರ್ಕರ್ 10,300
ಮಸಾಜಿಸ್ಟ್ 11,356
ಕ್ಷಾರಸೂತ್ರ ಅಟೆಂಡರ್ 11,356
ಸ್ತ್ರೀರೋಗ ಅಟೆಂಡರ್ 11,356
ಸಮುದಾಯ ಆರೋಗ್ಯ ಅಧಿಕಾರಿ 25,000
ಔಷಧಿ ವಿತರಕರು 15,821
Education / ವಿದ್ಯಾರ್ಹತೆ

1. ಮಸಾಜಿಸ್ಟ್: 7ನೇ ತರಗತಿ ವಿದ್ಯಾರ್ಹತೆ ಮತ್ತು ಆಯುಷ್‌ ಆಸ್ಪತ್ರೆ/ಚಿಕಿತ್ಸಾಲಯಗಳಲ್ಲಿ ಮಸಾಜಿಸ್ಟ್ ತರಬೇತಿ ಅನುಭ ಹೊಂದಿರಬೇಕು
2. ಕ್ಷಾರಸೂತ್ರ ಅಟೆಂಡರ್: 10ನೇ ತರಗತಿ ವಿದ್ಯಾರ್ಹತೆ ಮತ್ತು ಆಯುಷ್ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
3. ಸ್ತ್ರೀರೋಗ ಅಟೆಂಡರ್: 10ನೇ ತರಗತಿ ವಿದ್ಯಾರ್ಹತೆ ಮತ್ತು ಆಯುಷ್ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
4. ಮಲ್ಟಿಪರ್ಪಸ್ ವರ್ಕರ್: 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
5. ಸಮುದಾಯ ಆರೋಗ್ಯ ಅಧಿಕಾರಿಗಳು: ಹುದ್ದೆಗೆ ಅಭ್ಯರ್ಥಿಗಳು ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ ಪದವಿ ಹೊಂದಿರಬೇಕು.
6. ತಜ್ಞ ವೈದ್ಯರ ಹುದ್ದೆ: ವೈದಕೀಯ ಸ್ನಾತಕೋತ್ತರ ಪದವಿ ಹೊಂದಿರಬೇಕು.
7. ಔಷಧಿ ವಿತರಕರು: ಔಷಧಿ ವಿಜ್ಞಾನದಲ್ಲಿ ಡಿಪ್ಲೋಮಾ ಹೊಂದಿರಬೇಕು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST ಗರಿಷ್ಠ
: 40 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 40 ವರ್ಷಗಳು
🚨 ಸೂಚನೆ: ಸೂಚನೆ:

ಅಭ್ಯರ್ಥಿಗಳು ಗಮನಿಸಿ: ಈ ಮೇಲಿನ ಹುದ್ದೆಗಳು ಕೇಂದ್ರಪುರಸ್ಕೃತ ಯೋಜನೆಯಡಿ ಗುತ್ತಿಗೆ ನೇಮಕಾತಿಯಾಗಿರುತ್ತವೆ.

Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
ಹಿಂದುಳಿದ ವರ್ಗ (OBC )
SC/ST ಅರ್ಜಿ ಶುಲ್ಕ
ಪ್ರವರ್ಗ-1 (C1) ಶುಲ್ಕ
ಮಹಿಳೆಯರಿಗೆ (Women)
ಮಾಜಿ ಸೈನಿಕರಿಗೆ
ಅಂಗವಿಕಲರಿಗೆ
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 20-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 19-04-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಅಂಚೆ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವಿಳಾಸಕ್ಕೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಮೀಸಲಾತಿ ಕೋರುವ ಅಭ್ಯರ್ಥಿಗಳು: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ – I / II (ಎ) / II (ಬಿ) /
III (ಎ) / III (ಬಿ), ಗ್ರಾಮೀಣ ಅಭ್ಯರ್ಥಿ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ ಅಭ್ಯರ್ಥಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿ ಮೀಸಲಾತಿ ಕೋರುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೇ ಹಾಜರು ಪಡಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆಯ್ಜೆ ಮಾಡುವ ವಿಧಾನ:

ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್‌ ಲಿಸ್ಟ್‌ + ಮೀಸಲಾತಿ + ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ