AAI Recruitment 2023

ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 400 ಹುದ್ದೆಗಳ ನೇಮಕಾತಿ | AAI Recruitment 2023

Best of Luck ❤️ Read Carefully

AAI Recruitment 2023: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 400 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  30,000 ರೂ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram group ನ್ನು ಜಾಯಿನ ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

AAI Recruitment 2023

Basic Information
Organization Name
: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI)
No of vacancies
: 400 ಹುದ್ದೆಗಳು
Job Type
: Central Government
Worker Salary
: ₹.30,000 – 34,000
Application Mode
: Online
Selection Process
: ಮೌಖಿಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Official Website
Post Name / ಹುದ್ದೆಯ ಹೆಸರು

Security Screener

Education / ವಿದ್ಯಾರ್ಹತೆ

ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ (Graduation or equivalent examination)

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 27 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 30 ವರ್ಷಗಳು
SC/ST ಗರಿಷ್ಠ
: 32 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 32 ವರ್ಷಗಳು
🚨 ಸೂಚನೆ: ಮಾಜಿ ಸೈನಿಕರಿಗೆ ಗರಿಷ್ಠ 32 ವರ್ಷ
Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.750/-
ಹಿಂದುಳಿದ ವರ್ಗ (OBC )
: ₹.750/-
SC/ST ಅರ್ಜಿ ಶುಲ್ಕ
: ₹.ವಿನಾಯಿತಿ
ಪ್ರವರ್ಗ-1 (C1) ಶುಲ್ಕ
: ₹.ವಿನಾಯಿತಿ
ಮಹಿಳೆಯರಿಗೆ (Women)
: ₹.ವಿನಾಯಿತಿ
ಮಾಜಿ ಸೈನಿಕರಿಗೆ
: ₹.ವಿನಾಯಿತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 08-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 19-03-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 19-03-2023

🚨 ಕೊನೆಯ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ. ಅಭ್ಯರ್ಥಿ ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ. Step
Step 3. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆಯ್ಜೆ ಮಾಡುವ ವಿಧಾನ:

i. ಕಣ್ಣು/ಬಣ್ಣ ಕುರುಡುತನ ಪರೀಕ್ಷೆ.
ii ದುರ್ಬಲವಾಗದ ದೃಷ್ಟಿ ಮತ್ತು ಶ್ರವಣ ಸಾಮರ್ಥ್ಯವನ್ನು ಹೊಂದಿರಬೇಕು.
iii ವಸ್ತುಗಳನ್ನು ಗುರುತಿಸುವ ಸಾಮರ್ಥ್ಯ – ಎಕ್ಸ್-ರೇ ಉಪಕರಣದಿಂದ ಹೈಲೈಟ್ ಮಾಡಲಾಗಿದೆ.
iv. ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳು.
v. ಉತ್ತಮ ದೈಹಿಕ ಶಕ್ತಿ ಮತ್ತು ಸಾಮರ್ಥ್ಯ.

ಅರ್ಜಿ ಸಲ್ಲಿಸುವ ವಿಳಾಸ