Indian Post Recruitment 12828 Posts

ಭಾರತೀಯ ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳ ಬೃಹತ್ ನೇಮಕಾತಿ | Indian post recruitment 2023

Best of Luck ❤️ Read Carefully

Indian post recruitment 2023: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಬ್ರಾಂಚ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.

Indian post recruitment 2023
Online applications are invited from the eligible applicants for engagement as Gramin Dak Sevaks (GDS) [Branch Postmaster (BPM)/Assistant Branch Postmaster (ABPM)] in Branch Post Offices (BOs) created in the year 2023. Applications are to be submitted online at https://indiapostgdsonline.gov.in/.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ಮಾಸಿಕ ವೇತನ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

Indian post recruitment 2023

Basic Information
Organization Name
: ಭಾರತೀಯ ಅಂಚೆ ಇಲಾಖೆ
No of vacancies
: 12828 ಹುದ್ದೆಗಳು
Job Type
: Central Government
Worker Salary
: ₹.12,000 - 29,380
Application Mode
: Online
Selection Process
: ಗರಿಷ್ಠ ಅಂಕಗಳು
Job Location
: ಭಾರತದದ್ಯಂತ
Official Website
: www.indiapostgdsonline.gov.in
Post Name / ಹುದ್ದೆಯ ಹೆಸರು

ಹುದ್ದೆಯ ಹೆಸರು
(1) ಬ್ರಾಂಚ್ ಪೋಸ್ಟ್ ಮಾಸ್ಟರ್ (BPM)
(2) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM)

ವೇತನ
(1) ಬ್ರಾಂಚ್ ಪೋಸ್ಟ್ ಮಾಸ್ಟರ್ (BPM) : Rs.12,000-29,380
(2) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM) : Rs.10,000-24,470

Education / ವಿದ್ಯಾರ್ಹತೆ

(1) SSLC ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

(2) ಅರ್ಜಿದಾರರು ಸ್ಥಳೀಯ ಭಾಷೆಯನ್ನು (ಕನ್ನಡ) ಅಧ್ಯಯನ ಮಾಡಿರಬೇಕು.

(3) ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 40 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 43 ವರ್ಷಗಳು
SC/ST ಗರಿಷ್ಠ
: 45 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 45 ವರ್ಷಗಳು
🚨 ಸೂಚನೆ: ವಯೋಮಿತಿಯಲ್ಲಿ ಸಡಿಲಿಕೆ ಈ ರೀತಿ ಇದೆ.
ಸರ್ಕಾರಿ ಸೇವಾ ನಿರತ ಅಭ್ಯರ್ಥಿಗಳಿಗೆ
ಮಾಜಿ ಸೈನಿಕರಿಗೆ
ಜನಗಣತಿ ಸಂಸ್ಥೆಯಲ್ಲಿ ಕೆಲಸ ಮಾಡಿದವರಿಗೆ
ಅಂಗವಿಕಲರಿಗೆ 10 ವರ್ಷ
ವಿಧವೆಯರಿಗೆ
ಜೀತಕಾರ್ಮಿಕರಿಗೆ
Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.100/-
ಹಿಂದುಳಿದ ವರ್ಗ (OBC )
: ₹.100/-
SC/ST ಅರ್ಜಿ ಶುಲ್ಕ
: ₹.ವಿನಾಯಿತಿ
ಪ್ರವರ್ಗ-1 (C1) ಶುಲ್ಕ
: ₹.ವಿನಾಯಿತಿ
ಮಹಿಳೆಯರಿಗೆ (Women)
: ₹.ವಿನಾಯಿತಿ
ಮಾಜಿ ಸೈನಿಕರಿಗೆ
ಅಂಗವಿಕಲರಿಗೆ
: ₹.ವಿನಾಯಿತಿ
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 22-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 11-06-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 11-06-2023
ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಮೀಸಲಾತಿ ಕೋರುವ ಅಭ್ಯರ್ಥಿಗಳು: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ – I / II (ಎ) / II (ಬಿ) /
III (ಎ) / III (ಬಿ), ಗ್ರಾಮೀಣ ಅಭ್ಯರ್ಥಿ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ ಅಭ್ಯರ್ಥಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿ ಮೀಸಲಾತಿ ಕೋರುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೇ ಹಾಜರು ಪಡಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಭಾರತಿಯ ಸ್ಟೇಟ್‌ ಬ್ಯಾಂಕ್‌ ಚಲನ ಮೂಲಕ ಅಥವಾ Net Banking / Credit Card/ Debit Card ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಆಯ್ಜೆ ಮಾಡುವ ವಿಧಾನ:

10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಅನ್ನು ತಯಾರಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ