Kpsc Recruitment 2023 53 inspector Posts

KPSCಯಲ್ಲಿ 53 ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | KPSC Recruitment 2023

Best of Luck ❤️ Read Carefully

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಉಳಿಕೆ ವೃಂದದ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  27,650 – 52,650 ರೂ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

KPSC Recruitment 2023 Notification

Basic Information
Organization Name
: ಕರ್ನಾಟಕ ಲೋಕಸೇವಾ ಆಯೋಗ
No of vacancies
: 53 ಹುದ್ದೆಗಳು
Job Type
: State Government
Worker Salary
: ₹.27,650 – 52,650
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ
Job Location
: ಕರ್ನಾಟಕ
Official Website
: www.kpsc.kar.nic.in/
Post Name / ಹುದ್ದೆಯ ಹೆಸರು

ನಿರೀಕ್ಷಕರು

Education / ವಿದ್ಯಾರ್ಹತೆ

ವಿದ್ಯಾರ್ಹತೆ:  ಅಭ್ಯರ್ಥಿಗಳು Agricultural Science, Marketing and Co-operation, Commerce and Business Management ಡಿಗ್ರಿಯನ್ನು ಹೊಂದಿರಬೇಕು.
ವಿಶೇಷ ಸೂಚನೆ: ಇಲಾಖೆಯ ಸ್ಪಷ್ಠೀಕರಣದಂತೆ ಬಿಬಿಎ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST ಗರಿಷ್ಠ
: 40 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 40 ವರ್ಷಗಳು
🚨 ಸೂಚನೆ: ವಯೋಮಿತಿಯಲ್ಲಿ ಸಡಿಲಿಕೆ ಈ ರೀತಿ ಇದೆ.
ಸರ್ಕಾರಿ ಸೇವಾ ನಿರತ ಅಭ್ಯರ್ಥಿಗಳಿಗೆ 10 ವರ್ಷ
ಮಾಜಿ ಸೈನಿಕರಿಗೆ 3 ವರ್ಷ
ಜನಗಣತಿ ಸಂಸ್ಥೆಯಲ್ಲಿ ಕೆಲಸ ಮಾಡಿದವರಿಗೆ 5 ವರ್ಷ
ಅಂಗವಿಕಲರಿಗೆ 10 ವರ್ಷ
ವಿಧವೆಯರಿಗೆ 10 ವರ್ಷ
ಜೀತಕಾರ್ಮಿಕರಿಗೆ 10 ವರ್ಷ
Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.600/-
ಹಿಂದುಳಿದ ವರ್ಗ (OBC )
: ₹.300/-
SC/ST ಅರ್ಜಿ ಶುಲ್ಕ
: ₹.35
ಪ್ರವರ್ಗ-1 (C1) ಶುಲ್ಕ
: ₹.35
ಮಹಿಳೆಯರಿಗೆ (Women)
ಮಾಜಿ ಸೈನಿಕರಿಗೆ
: ₹.35
ಅಂಗವಿಕಲರಿಗೆ
: ₹.35
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 02-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 02-05-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 03-05-2023

ದಿನಾಂಕ 02-04-2023 ರಂದು ಅಪ್ಲಿಕೇಶನ್‌ ಲಿಂಕನ್ನು ಅಪ್ಡೇಟ್‌ ಮಾಡಲಾಗುವುದು. ಈ ದಿನಾಂಕದ ಒಳಗಾಗಿ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಜೋಡಿಸಿಕೊಳ್ಳಿ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಮೀಸಲಾತಿ ಕೋರುವ ಅಭ್ಯರ್ಥಿಗಳು: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ – I / II (ಎ) / II (ಬಿ) /
III (ಎ) / III (ಬಿ), ಗ್ರಾಮೀಣ ಅಭ್ಯರ್ಥಿ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ ಅಭ್ಯರ್ಥಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿ ಮೀಸಲಾತಿ ಕೋರುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೇ ಹಾಜರು ಪಡಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕವನ್ನು ಯಾವುದೇ ಕಾಮನ್‌ ಸರ್ವೀಸ್‌ ಸೆಂಟರ್‌ಗಳಲ್ಲಿ (CSC) ಅಥವಾ ನೆಟ್‌ ಬ್ಯಾಂಕಿಗ್‌ / ಡೆಬಿಟ್‌ ಕಾರ್ಡ್‌ ಮೂಲಕ ಸಂದಾಯ ಮಾಡಬಹುದು.

ಆಯ್ಜೆ ಮಾಡುವ ವಿಧಾನ:

ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ