1000 Village Accountant recruitment 2024

Village Accountant Job Notification 2024 | ಕಂದಾಯ ಇಲಾಖೆಯುಲ್ಲಿ ಗ್ರಾಮ ಲೆಕ್ಕಿಗರ ನೇಮಕಾತಿಗೆ ಅರ್ಜಿ ಅಹ್ವಾನ

Best of Luck ❤️ Read Carefully

Karnataka Revenue Department Recruitment 2024: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Online applications are invited for direct recruitment of total 1000 Village Administrative Officer posts in Revenue Department of Government of Karnataka. Eligible and interested candidates can apply for the recruitment of posts. (2nd PUC Pass or Equivalent Candidates can apply for this job).

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ಮಾಸಿಕ ವೇತನ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

Village Accountant Notification

Basic Information
Organization Name
: Karnataka Revenue Department
No of vacancies
: 1000 ಹುದ್ದೆಗಳು
Job Type
: State Government
Worker Salary
: ₹.21,000 - 42,000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ
Job Location
: ಕರ್ನಾಟಕ
Official Website
: https://karnemaka.kar.nic.in
Post Name / ಹುದ್ದೆಯ ಹೆಸರು

ಹುದ್ದೆಯ ಹೆಸರು: ಗ್ರಾಮ ಲೆಕ್ಕಿಗ

ಜಿಲ್ಲೆಯ ಹೆಸರು ಹುದ್ದೆಗಳ ಸಂಖ್ಯೆ
ಬೆಂಗಳೂರು ನಗರ 32
ಬೆಂಗಳೂರು ಗ್ರಾಮೀಣ 34
ಚಿತ್ರದುರ್ಗ 32
ಕೋಲಾರ 45
ತುಮಕೂರು 73
ರಾಮನಗರ 51
ಚಿಕ್ಕಬಳ್ಳಾಪುರ 42
ಶಿವಮೊಗ್ಗ 31
ಮೈಸೂರು 66
ಚಾಮರಾಜನಗರ 55
ಮಂಡ್ಯ 60
ಹಾಸನ 54
ಚಿಕ್ಕಮಗಳೂರು 23
ಕೊಡಗು 6
ಉಡುಪಿ 22
ದಕ್ಷಿಣ ಕನ್ನಡ 50
ಬೆಳಗಾವಿ 64
ವಿಜಯಪುರ 7
ಬಾಗಲಕೋಟೆ 22
ಧಾರವಾಡ 12
ಗದಗ 30
ಹಾವೇರಿ 34
ಉತ್ತರ ಕನ್ನಡ 2
ಕಲಬುರಗಿ 67
ರಾಯಚೂರು 4
ಕೊಪ್ಪಳ 19
ಬಳ್ಳಾರಿ 17
ಬೀದರ್ 24
ಯಾದಗಿರಿ 9
ವಿಜಯನಗರ 3
Education / ವಿದ್ಯಾರ್ಹತೆ

(1) ದ್ವಿತೀಯ ಪಿಯುಸಿ  ವಿದ್ಯಾರ್ಹತೆ ಹೊಂದಿರಬೇಕು.
(2) ಅಥವಾ ತತ್ಸಮಾನದ ವಿದ್ಯಾರ್ಹತೆ ಹೊಂದಿರಬೇಕು – Diploma, ITI.

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST ಗರಿಷ್ಠ
: 40 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 40 ವರ್ಷಗಳು
🚨 ಸೂಚನೆ: ವಯೋಮಿತಿಯಲ್ಲಿ ಸಡಿಲಿಕೆ ಈ ರೀತಿ ಇದೆ.
Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.750/-
ಹಿಂದುಳಿದ ವರ್ಗ (OBC )
: ₹.500/-
SC/ST ಅರ್ಜಿ ಶುಲ್ಕ
: ₹.500
ಪ್ರವರ್ಗ-1 (C1) ಶುಲ್ಕ
: ₹.500
ಮಹಿಳೆಯರಿಗೆ (Women)
: ₹.500
ಮಾಜಿ ಸೈನಿಕರಿಗೆ
: ₹.500
ಅಂಗವಿಕಲರಿಗೆ
: ₹.ವಿನಾಯಿತಿ
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 5-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 04-05-2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 07-05-2024
ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

  1. ಮೊದಲನೆಯದಾಗಿ ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  2. ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  3. ಕರ್ನಾಟಕ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ (VA) ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  4. ಕರ್ನಾಟಕ ಕಂದಾಯ ಇಲಾಖೆಯ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  5. ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು Apply ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಸಹಾಯವಾಣಿ
080-23460460

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು  Net Banking / Credit Card/ Debit Card / UPI ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಆಯ್ಜೆ ಮಾಡುವ ವಿಧಾನ:

ಕರ್ನಾಟಕದಲ್ಲಿರುವ ಪರೀಕ್ಷಾ ಕೇಂದ್ರಗಳು ಬೆಂಗಳೂರು ಮತ್ತು ಮೈಸೂರು

ಅರ್ಹ ಅಭ್ಯರ್ಥಿಗಳನ್ನು ನಾಲ್ಕು ಹಂತಗಳಲ್ಲಿ ಆಯ್ಕೆ ಮಾಡಲಾಗುವುದು
Phase 1 : ಸ್ಪರ್ಧಾತ್ಮಕ ಪರೀಕ್ಷೆ/Competitive Exam

ಈ ಮೇಲಿನ ಹಂತಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಳಾಸ